ಪಾಕ್‌ಗೆ ತನ್ನ ಪ್ರಾಂತ್ಯಗಳನ್ನು ನೋಡಿಕೊಳ್ಳಲಿಕ್ಕೆ ಆಗ್ತಿಲ್ಲ, ಇನ್ನು ಕಾಶ್ಮೀರ ಬೇಕಾ?: ಅಫ್ರಿದಿ

ಪಾಕಿಸ್ತಾನಕ್ಕೆ ತನ್ನ 4 ಪ್ರಾಂತ್ಯಗಳನ್ನೇ ನೋಡಿಕೊಳ್ಳಲು ಆಗುತ್ತಿಲ್ಲ. ಈ ಹಿನ್ನೆಲೆ ಕಾಶ್ಮೀರಕ್ಕಾಗಿ ಡಿಮ್ಯಾಂಡ್ ಮಾಡುವುದು ಸರಿಯಲ್ಲ. ಕಾಶ್ಮೀರವನ್ನು ನೋಡಿಕೊಳ್ಳುವ ಸಾಮರ್ಥ್ಯ ಇಮ್ರಾನ್‌ ಖಾನ್‌ ಸರಕಾರಕ್ಕಿಲ್ಲ ಎಂದು ಶಾಹಿದ್ ಅಫ್ರಿದಿ ವಾಗ್ದಾಳಿ ನಡೆಸಿದ್ದಾರೆ.

from India & World News in Kannada | VK Polls https://ift.tt/2FlgcK5

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...