ಸಿಗ್ನೇಚರ್ ಸೇತುವೆ ಉದ್ಘಾಟನಾ ಸಮಾರಂಭದ ವೇಳೆ ಎಎಪಿ-ಬಿಜೆಪಿ ಸಂಘರ್ಷ

ಈ ಕ್ಷೇತ್ರದ ಸಂಸದನಾಗಿರುವ ನನ್ನನ್ನೇ ಸೇತುವೆ ಉದ್ಘಾಟನೆಗೆ ಆಹ್ವಾನಿಸಿಲ್ಲ ಎಂದು ಆರೋಪಿಸಿರುವ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ, ಬೆಂಬಲಿಗರು ಜತೆ ಉದ್ಘಾಟನಾ ಸಮಾರಂಭಕ್ಕೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

from India & World News in Kannada | VK Polls https://ift.tt/2D0rIYA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...