ಪ್ರತಿರೋಧಕಕ್ಕೆ ಬಗ್ಗದ ಬ್ಯಾಕ್ಟೀರಿಯಾಗಳಿಂದ ಸಾವನ್ನಪ್ಪುವವರ ಸಂಖ್ಯೆ ಭಾರತದಲ್ಲೆ ಹೆಚ್ಚಂತೆ!

ರಾಜಧಾನಿ ದಿಲ್ಲಿಯ 4 ಆಸ್ಪತ್ರೆಗಳು ಸಹಿತ ದೇಶದ ವಿವಿಧೆಡೆ ಇರುವ 10 ಆಸ್ಪತ್ರೆಗಳಲ್ಲಿ ದಾಖಲಾಗಿರುವ ಸುಮಾರು 4 ಸಾವಿರ ರೋಗಿಗಳ ಮೇಲೆ ನಡೆಸಿದ ಅಧ್ಯಯನದಲ್ಲಿ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

from India & World News in Kannada | VK Polls https://ift.tt/2Tslh6y

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...