ಎದುರು ಮನೆ ಹುಡುಗಿ ಲವ್ವಲ್ಲಿ ಬಿದ್ದ ಧ್ರುವ

ಎದುರು ಮನೆ ಹುಡುಗಿ ಪ್ರೇರಣಾ ಶಂಕರ್‌ ಜತೆ ಪ್ರೇಮಗೀತೆ ಹಾಡುತ್ತಿದ್ದ ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಈಗ ಎಂಗೇಜ್‌ಮೆಂಟ್‌ಗೆ ಸಿದ್ಧರಾಗಿದ್ದಾರೆ. ಬಹುಕಾಲದ ಗೆಳತಿಯ ಜತೆ ಅವರು ಹೊಸ ವರ್ಷಕ್ಕೆ ಸಪ್ತಪದಿ ತುಳಿಯಲಿದ್ದಾರೆ-

from Sandalwood News: Kannada Cinema, Film, Movie Reviews News | Vijaya Karnataka https://ift.tt/2DsZN3X

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...