ಅಯೋಧ್ಯೆಯಲ್ಲಿ ಮಂದಿರ, ಲಖನೌನಲ್ಲಿ ಮಸೀದಿ: ರಾಮಜನ್ಮಭೂಮಿ ನ್ಯಾಸ್‌ ಸಂಧಾನ ಸೂತ್ರ

ಪರಸ್ಪರ ಮಾತುಕತೆ ಮೂಲಕವೇ ಮಂದಿರ ಮತ್ತು ಮಸೀದಿ ನಿರ್ಮಿಸಲಾಗುವುದು. ಡಿಸೆಂಬರ್‌ ತಿಂಗಳಿನಲ್ಲಿಯೇ ಮಂದಿರ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. ಇದಕ್ಕೆ ಯಾವ ಸುಗ್ರೀವಾಜ್ಞೆಯೂ ಬೇಕಾಗಿಲ್ಲ ಎಂದು ರಾಮ ವಿಲಾಸ ವೇದಾಂತಿ ತಿಳಿಸಿದ್ದಾರೆ.

from India & World News in Kannada | VK Polls https://ift.tt/2zrUDl1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...