ಸಹೋದ್ಯೋಗಿ ಸಾವು: ದಂಗೆ ಎದ್ದ ಪೊಲೀಸ್ ಪೇದೆಗಳಿಂದ ಮೇಲಾಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ

ಗಲಭೆ ನಡೆಸಿದ ಪೊಲೀಸರ ಪೈಕಿ ಹೆಚ್ಚಿನವರು ಮಹಿಳೆಯರಾಗಿದ್ದು, ಸಹೋದ್ಯೋಗಿ ಸವಿತಾ ಪಾಠಕ್ ಸಾವಿಗೆ ಹಿರಿಯ ಅಧಿಕಾರಿಗಳೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

from India & World News in Kannada | VK Polls https://ift.tt/2qsI2de

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...