ಕಾಂಗ್ರೆಸ್‌ ಪ್ರಚಾರಕ್ಕೆ ರಹಸ್ಯ ಆ್ಯಪ್‌ ಬಳಕೆ!

ತಳಮಟ್ಟದಲ್ಲಿ ಮತ್ತು ಬೂತ್‌ ಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ, ಅವರಲ್ಲಿ ಚೈತನ್ಯ ತುಂಬುವ ಉದ್ದೇಶಕ್ಕೆ ವಿಶೇಷ ಆ್ಯಪ್‌ವೊಂದನ್ನು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಬಳಸುತ್ತಿದ್ದಾರೆ. ಪ್ರತಿ ಬಾರಿ ಪ್ರಚಾರ ರ‍್ಯಾಲಿಗೆ ಹೋದಾಗಲೂ ಕಾರ್ಯಕರ್ತರೊಂದಿಗೆ ಸಂಪರ್ಕಕ್ಕೆ ಅದರ ನೆರವು ಪಡೆಯುತ್ತಿದ್ದಾರೆ.

from India & World News in Kannada | VK Polls https://ift.tt/2zfdNLB

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...