ಇದಕ್ಕೂ ಹಿಂದಿನ ದಿನ ನಡೆದ ಮೆಹಂದಿ ಮತ್ತು ಸಂಗೀತ್ ಕಾರ್ಯಕ್ರಮಕ್ಕೆ ಕೇವಲ 40 ಮಂದಿಗಷ್ಟೇ ಆಹ್ವಾನ ನೀಡಲಾಗಿತ್ತು. ಇನ್ನು ಮದುವೆಯಲ್ಲಿ ಫೋಟೋ ತೆಗೆಯುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.
from Sandalwood News: Kannada Cinema, Film, Movie Reviews News | Vijaya Karnataka https://ift.tt/2zRlnM4