ಕಂಪ್ಯೂಟರ್‌ಗಳ ಮೇಲೆ ಕಣ್ಗಾವಲು: 10 ಕೇಂದ್ರೀಯ ತನಿಖಾ ಸಂಸ್ಥೆಗಳಿಗೆ ಅಧಿಕಾರ

ದೇಶದ ಭದ್ರತೆ ದೃಷ್ಟಿಯಿಂದ ತನಿಖೆಗಾಗಿ ದೇಶದೊಳಗಿನ ಯಾವುದೇ ಕಂಪ್ಯೂಟರ್‌ಗಳಲ್ಲಿ ದಾಖಲಾಗಿರುವ ಯಾವುದೇ ಮಾಹಿತಿಯನ್ನು ಪಡೆಯುವ ಅಧಿಕಾರವನ್ನು ಕೇಂದ್ರ ಗೃಹಸಚಿವಾಲಯ 10 ಕೇಂದ್ರೀಯ ತನಿಖಾ ಸಂಸ್ಥೆಗಳಿಗೆ ನೀಡಿದೆ. ತನಿಖಾ ಸಂಸ್ಥೆಗಳಿಗೆ ಸಹಕರಿಸದವರಿಗೆ 7 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಪ್ರಸ್ತಾವ ಆದೇಶದಲ್ಲಿದೆ.

from India & World News in Kannada | VK Polls http://bit.ly/2V1bwgj

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...