ದಿಲ್ಲಿ ಮತ್ತು ಉತ್ತರ ಭಾರತದ 17 ಕಡೆಗಳಲ್ಲಿ ಎನ್ಐಎ ಏಕಕಾಲಕ್ಕೆ ಬುಧವಾರ ದಾಳಿ ನಡೆಸಿ ಉತ್ತರ ಪ್ರದೇಶ ಮೂಲದ ಮುಫ್ತಿ ಮೊಹಮ್ಮದ್ ಸೋಹೈಲ್ ಸೇರಿದಂತೆ 16 ಉಗ್ರರನ್ನು ವಶಕ್ಕೆ ಪಡೆದಿತ್ತು. ಐಸಿಸ್ನಿಂದ ಪ್ರೇರಣೆ ಪಡೆದ 'ಹರ್ಕಲ್ ಉಲ್ ಹರ್ಬ್ ಇ ಇಸ್ಲಾಂ' ಎಂಬ ಸಂಘಟನೆ ದುಷ್ಕೃತ್ಯಕ್ಕೆ ಸಂಚು ನಡೆಸುತ್ತಿತ್ತು.
from India & World News in Kannada | VK Polls http://bit.ly/2TfjBMJ
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...