2018ನೇ ವರ್ಷದ ತನ್ನ ಕೊನೆಯ ಇನ್ನಿಂಗ್ಸ್‌ನಲ್ಲಿ ಜೀರೋಗೆ ವಿಕೆಟ್ ಒಪ್ಪಿಸಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಿರಾಸೆ ಮೂಡಿಸಿರಬಹದು. ಈ ಮೂಲಕ ಅನೇಕ ದಾಖಲೆಗಳನ್ನು ಮಿಸ್ ಮಾಡಿಕೊಂಡರೂ ಮಗದೊಂದು ಶ್ರೇಷ್ಠ ವರ್ಷವನ್ನು ಕೊನೆಗೊಳಿಸಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2CEomKs