ಜ.4ರಂದು ಅಯೋಧ್ಯೆ ಪ್ರಕರಣ ವಿಚಾರಣೆ

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಮತ್ತು ನ್ಯಾ. ಎಸ್‌.ಕೆ. ಕೌಲ್‌ ನೇತೃತ್ವದ ಪೀಠದ ಮುಂದೆ ಪ್ರಕರಣ ವಿಚಾರಣೆಗೆ ಬರಲಿದೆ. ಈ ಪೀಠವು ಈ ಸಂಬಂಧ ಸಲ್ಲಿಕೆಯಾಗಿರುವ ಎಲ್ಲಾ 14 ಅರ್ಜಿಗಳ ವಿಚಾರಣೆಗೆ ತ್ರಿಸದಸ್ಯ ಪೀಠವನ್ನು ರಚಿಸುವ ಸಾಧ್ಯತೆಯಿದೆ.

from India & World News in Kannada | VK Polls http://bit.ly/2T7vT9L

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...