ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಕಿ ಹಚ್ಚಿದ: 6 ದಿನ ನರಳಾಡಿ ಕೊನೆಯುಸಿರೆಳೆದ ಯುವತಿ

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಭಗ್ನಪ್ರೇಮಿಯೊಬ್ಬ 18 ವರ್ಷದ ಯುವತಿಯನ್ನು ಸಜೀವ ದಹಿಸಿ ಅಟ್ಟಹಾಸ ಮೆರೆದಿದ್ದಾನೆ. 80ರಷ್ಟು ಸುಟ್ಟು ಹೋಗಿದ್ದ ಯುವತಿಯನ್ನು ಸಫ್ತರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಆರೋಪಿ ಮನೋಜ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

from India & World News in Kannada | VK Polls http://bit.ly/2EFWg2J

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...