ಲೋಕಸಭೆ ಚುನಾವಣೆ 2019ರಲ್ಲಿ ಮತ್ತೆ ಅಧಿಕಾರ ಪಡೆಯಲು ಯತ್ನಿಸುತ್ತಿರುವ ಬಿಜೆಪಿ ಈಗಿನಿಂದಲೇ ತಯಾರಿ ಆರಂಭಿಸಿದೆ. ಈ ಹಿನ್ನೆಲೆ, ಇಂದು ಉತ್ತರ ಪ್ರದೇಶದ ಘಾಜಿಪುರ ಹಾಗೂ ತಮ್ಮ ಸ್ವಕ್ಷೇತ್ರವಾದ ವಾರಾಣಸಿಗೆ ಮೋದಿ ಭೇಟಿ ನೀಡುತ್ತಿದ್ದಾರೆ. ಇನ್ನು, ಈ ವೇಳೆ ಕರ್ನಾಟಕದ ರೈತರಿಗೆ ಸಾಲ ಮನ್ನಾ ಭರವಸೆ ಹುಸಿಗೊಳಿಸಿರುವ ಬಗ್ಗೆ ಮಾತನಾಡಿದ್ದು, ಕಾಂಗ್ರೆಸ್ - ಜೆಡಿಎಸ್ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
from India & World News in Kannada | VK Polls http://bit.ly/2Q9D9QA