ಸೆಕ್ಸ್‌ಗಾಗಿ ಪೀಡಿಸುತ್ತಿದ್ದವನ ಮರ್ಮಾಂಗ ಕತ್ತರಿಸಿದ ಮಹಿಳೆ, ಬಳಿಕ ಮಾನವೀಯತೆ ಮೆರೆದಳು!

ನೆರೆಮನೆಯಾತನ ಕಿರುಕುಳಕ್ಕೆ ರೋಸಿಹೋದ 47 ವರ್ಷದ ಮಹಿಳೆ, ಆತನ ಮರ್ಮಾಂಗ ಕತ್ತರಿಸಿದ ಘಟನೆ ದೊಂಬಿವಿಲಿಯಲ್ಲಿ ನಡೆದಿದೆ. ತುಷಾರ್ ಪೂಜಾರೆ (27) ಮರ್ಮಾಂಗ ಕಳೆದುಕೊಂಡು ವ್ಯಕ್ತಿ. ಕೃತ್ಯದ ಬಳಿಕ ಮಹಿಳೆಯೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದು, ಅಪರಾಧ ವಿಭಾಗಕ್ಕೂ ಮಾಹಿತಿ ನೀಡಿದ್ದಾಳೆ. ಪ್ರಕರಣ ಸಂಬಂಧ ಮಹಿಳೆ ಸೇರಿದಂತೆ ಆಕೆಯ ಸ್ನೇಹಿತರಾದ ತೇಜಸ್ ಮಹಾತ್ರೆ (22) ಹಾಗೂ ಪ್ರವೀಣ್ ಕೆನಿಯಾ (25) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

from India & World News in Kannada | VK Polls http://bit.ly/2EMrIwi

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...