ಅಶ್ವಿನ್ ಕೊಡಂಗೆ ನಿರ್ದೇಶನದ ಸ್ವಾರ್ಥ ರತ್ನ, ಎರಡು ತಲೆಮಾರುಗಳ ಕಥೆ ಅಜ್ಜ, ವಿಜಯ ರಾಘವೇಂದ್ರ ಮುಖ್ಯ ಭೂಮಿಕೆಯ ಪರದೇಸಿ ಕೇರಾಫ್ ಲಂಡನ್, ವಿನಯ್ ರಾಜ್ಕುಮಾರ್ ಮತ್ತು ಲತಾ ಹೆಗ್ಡೆ ಕಾಂಬಿನೇಷನ್ನ 'ಅನಂತು ವರ್ಸಸ್ ನುಸ್ರತ್' ಇಂದು ತೆರೆ ಕಾಣುತ್ತಿದೆ. ಕೌಟುಂಬಿಕ ಜೀವನದ ಮತ್ತೊಂದು ಮಜಲನ್ನು ತಮ್ಮ ನಾತಿಚರಾಮಿ ಸಿನಿಮಾದ ಮೂಲಕ ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕ ಮಂಸೋರೆ. ಸ್ವಾರ್ಥ ರತ್ನ ಹಾಸ್ಯ ಪ್ರಧಾನ ಸಿನಿಮಾವಾಗಿದ್ದು, ರನ್ನಿಂಗ್ ಹಾರ್ಸ್ ಕ್ರಿಯೇಷನ್ ಅಡಿಯಲ್ಲಿ ನಿರ್ಮಾಣವಾಗಿದೆ.
from Sandalwood News: Kannada Cinema, Film, Movie Reviews News | Vijaya Karnataka http://bit.ly/2EUsHeu
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...