ಗಣರಾಜ್ಯೋತ್ಸವಕ್ಕೆ ದ.ಆಫ್ರಿಕಾ ಅಧ್ಯಕ್ಷರು ಮುಖ್ಯ ಅತಿಥಿ, ಪ್ರಧಾನಿ ಮೋದಿ ಆಹ್ವಾನ ಸ್ವೀಕರಿಸಿದ ಅಧ್ಯಕ್ಷ ಸಿರಿಲ್ ರಮಫೋಸಾ

ಮಹಾತ್ಮಾ ಗಾಂಧಿ ಅವರ 150ನೇ ಜನ್ಮದಿನಾಚರಣೆಯೂ ಮುಂದಿನ ವರ್ಷವೇ ನಡೆಯಲಿರುವ ಹಿನ್ನೆಲೆಯಲ್ಲಿ ಈ ಆಹ್ವಾನ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

from India & World News in Kannada | VK Polls https://ift.tt/2FS9Gej

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...