ಸಿರಿಯಾದಿಂದ ಸೇನೆ ಹಿಂತೆಗೆತ: ಟ್ರಂಪ್ ನಿರ್ಧಾರಕ್ಕೆ ಸೆಡ್ಡು, ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್ ರಾಜೀನಾಮೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್ ನಡುವಣ ಭಿನ್ನಮತ ತೀವ್ರಗೊಂಡಿದ್ದು, ಮ್ಯಾಟಿಸ್ ತಮ್ಮ ಹುದ್ದೆಗೆ ರಾಜೀನಾಮೆ ಪ್ರಕಟಿಸಿದ್ದಾರೆ. ಐಸಿಸ್ ಉಗ್ರ ಸಂಘಟನೆ ಹತ್ತಿಕ್ಕುವ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಮಧ್ಯಪ್ರಾಚ್ಯದ ಪೊಲೀಸ್ ಆಗಿ ಅಮೆರಿಕ ಮುಂದುವರಿಯಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿರುವ ಟ್ರಂಪ್‌ ಸಿರಿಯಾದಿಂದ ಸೇನೆ ಹಿಂತೆಗೆತವನ್ನು ಸಮರ್ಥಿಸಿಕೊಂಡಿದ್ದಾರೆ.

from India & World News in Kannada | VK Polls http://bit.ly/2Lvk9eK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...