ಶಿವಣ್ಣ ಮುಂದಿನ ಚಿತ್ರದ ಶೂಟಿಂಗ್‌ ಶುರು

ಶಿವರಾಜ್‌ ಕುಮಾರ್‌ ಮತ್ತು ರಚಿತಾ ರಾಮ್‌ ನಟನೆಯ ಹೊಸ ಚಿತ್ರದ ಶೂಟಿಂಗ್‌ ಶುರುವಾಗಿದೆ. ಶಿವಲಿಂಗ ಚಿತ್ರದ ನಂತರ ಪಿ. ವಾಸು ಮತ್ತೆ ಶಿವರಾಜ್‌ ನಟನೆಯ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

from Sandalwood News: Kannada Cinema, Film, Movie Reviews News | Vijaya Karnataka http://bit.ly/2V1O825

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...