ಬಾಲಿವುಡ್ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಅಂಬರೀಷ್ ಮನೆಗೆ ಭೇಟಿ ನೀಡಿ ಸುಮಲತಾ ಮತ್ತು ಅಭಿಷೇಕ್ರನ್ನು ಮಾತನಾಡಿಸಿದ್ದಾರೆ. ಕುಟುಂಬದವರಿಗೆ ಸಾಂತ್ವನ ಹೇಳಿದ ಅವರು ಅಂಬರೀಷ್ ಜತೆಗಿನ ನೆನಪುಗಳನ್ನು ಮೆಲುಕು ಹಾಕಿದರು. 'ದೊಡ್ಡ ಲೀಡರ್, ಮಾಜಿ ಕೇಂದ್ರ ಸಚಿವ ಮತ್ತು ಕನ್ನಡದ ಸೂಪರ್ ಸ್ಟಾರ್ ಅಂಬರೀಷ್ ಮನೆಗೆ ಭೇಟಿ ನೀಡಿದ ಕ್ಷಣ ಭಾವುಕತೆಯಿಂದ ಕೂಡಿತ್ತು. ಕಳೆದ ತಿಂಗಳು ಅವರು ನಮ್ಮನ್ನೆಲ್ಲಾ ಬಿಟ್ಟು ಹೋಗಿದ್ದಾರೆ. ಅವರ ಗ್ರೇಸ್ಫುಲ್ ಪತ್ನಿ ಮತ್ತು ಹ್ಯಾಂಡ್ಸಮ್ ಸನ್ ಅಭಿಷೇಕ್ರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ' ಎಂದು ಬರೆದುಕೊಂಡಿದ್ದಾರೆ.
from Sandalwood News: Kannada Cinema, Film, Movie Reviews News | Vijaya Karnataka http://bit.ly/2PS1qe3
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...