ನೂರು ಇಲಿ ತಿಂದ ಬೆಕ್ಕಿನ ತೀರ್ಥಯಾತ್ರೆ: ಅಲ್ಪಸಂಖ್ಯಾತರ ರಕ್ಷಣೆ ವಿಷಯದಲ್ಲಿ ಪಾಕ್ ಬೋಧನೆಗೆ ಭಾರತ ತಿರುಗೇಟು

ಭಾರತದಲ್ಲಿ ಅಲ್ಪಸಂಖ್ಯಾತರಿಗೆ ನೆಮ್ಮದಿಯ ನೆಲೆ ಇದೆ. ಗೌರವದಿಂದ ಬದುಕುತ್ತಿದ್ದಾರೆ. ಆದರೆ, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಬಗ್ಗೆ ಇಂತಹ ಸೌಹಾರ್ದತೆ ಕಾಣಲು ಸಾಧ್ಯವಿಲ್ಲ. ಆ ದೇಶ ಜನ್ಮ ತಳೆದ 1947ರಿಂದಲೂ ಅಲ್ಪಸಂಖ್ಯಾತರು ಅನುಭವಿಸುತ್ತಿರುವ ನಿತ್ಯ ಕಿರುಕುಳ ಹೇಳತೀರದು ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಅಬ್ಬಾಸ್‌ ನಖ್ವಿ ಹರಿಹಾಯ್ದಿದ್ದಾರೆ.

from India & World News in Kannada | VK Polls http://bit.ly/2PZcUMJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...