ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 137 ರನ್ ಅಂತರದ ಗೆಲುವು ದಾಖಲಿಸಿದೆ. ಈ ಮೂಲಕ ಭಾರತದ ಅತ್ಯಂತ ಯಶಸ್ವಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. ನಾಯಕನಾಗಿ ವಿರಾಟ್ ಇದೀಗ ವಿದೇಶ ನೆಲದಲ್ಲಿ 11ನೇ ಗೆಲುವು ದಾಖಲಿಸಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2RmPyoR