ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಖಾದರ್ ಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೇ ನಿರಂತರವಾಗಿ ವೆಂಟಿಲೇಟರ್ ಅಳವಡಿಸಲಾಗಿತ್ತು.
from Sandalwood News: Kannada Cinema, Film, Movie Reviews News | Vijaya Karnataka http://bit.ly/2Rp57fP