ರಾಕಿಂಗ್ ಸ್ಟಾರ್ ಯಶ್ ಹಾಗೂ ಶ್ರೀನಿಧಿ ಶೆಟ್ಟಿ ಅಭಿನಯದ ಕೆಜಿಎಫ್ ಸಿನಿಮಾ ನೂರು ಕೋಟಿ ಕ್ಲಬ್ ಸೇರಿದೆ. ವರ್ಲ್ಡ್ ವೈಡ್ ಕಲೆಕ್ಷನ್ ನೂರು ಕೋಟಿ ದಾಟಿದೆ ಎಂದು ಎಂಟರ್‌ಟೇನ್‌ಮೆಂಟ್ ಇಂಡಸ್ಟ್ರಿ ಟ್ರ್ಯಾಕರ್ ರಮೇಶ್ ಬಾಲಾ ಟ್ವೀಟ್ ಮಾಡಿದ್ದಾರೆ. ಈ ಮೂಲಕ ನೂರು ಕೋಟಿ ಕ್ಲಬ್ ಸೇರಿದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಕೆಜಿಎಫ್ ಸಿನಿಮಾ ಪಾತ್ರವಾಗಿದೆ.
from Sandalwood News: Kannada Cinema, Film, Movie Reviews News | Vijaya Karnataka http://bit.ly/2EREMB9