ಶಂಕರ್-ಕಮಲ್ ಹಾಸನ್ ಇಂಡಿಯನ್ 2 ವಿಲನ್ ಯಾರು?

ಕಮಲ್ ಹಾಸನ್ ನಾಯಕತ್ವ, ಶಂಕರ್ ನಿರ್ದೇಶನದ ಇಂಡಿಯನ್ 2 ಚಿತ್ರಕ್ಕೆ ವಿಲನ್ ಯಾರು ಎಂಬುದು ಸದ್ಯಕ್ಕೆ ಚರ್ಚೆಯ ವಿಷಯ. ಬಂದಿರುವ ವರ್ತಮಾನದ ಪ್ರಕಾರ ವಿಲನ್ ರೋಲ್‌ನಲ್ಲಿ ಅಕ್ಷಯ್ ಕುಮಾರ್ ಅಥವಾ ಅಭಿಷೇಕ್ ಬಚ್ಚನ್ ಇಬ್ಬರಲ್ಲಿ ಒಬ್ಬರು ಪಕ್ಕಾ ಆಗಲಿದ್ದಾರೆ. ನಾಯಕಿ ಪಾತ್ರಕ್ಕೆ ಕಾಜಲ್ ಅಗರ್‌ವಾಲ್ ಆಯ್ಕೆಯಾಗಿದ್ದಾರೆ.

from Sandalwood News: Kannada Cinema, Film, Movie Reviews News | Vijaya Karnataka http://bit.ly/2R54Uu1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...