ವೋಟ್‌ ಹಾಕಲು ವಿಫಲರಾದರೆ 'ಪಶ್ಚಾತ್ತಾಪ'ವಾದರೂ ಇರಲಿ: ಯುವಕರಿಗೆ ಪ್ರಧಾನಿ ಒತ್ತಾಯ

ಹೊಸ ವರ್ಷದ ಮೊದಲ ಮನ್‌ ಕೀ ಬಾತ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಚುನಾವಣೆಗಳಲ್ಲಿ ಮತದಾನದ ಕರ್ತವ್ಯದ ಬಗ್ಗೆ ಯುವಜನತೆಗೆ ಮನದಟ್ಟು ಮಾಡಿಸುವ ಪ್ರಯತ್ನ ಮಾಡಿದರು. ಇದೇ ವೇಳೆ ದೇಶದ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು. ಮೊನ್ನೆಯಷ್ಟೇ ಶಿವೈಕ್ಯರಾದ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಉಲ್ಲೇಖಿಸಿ, ಮೊದಲ ಐದು ನಿಮಿಷ ಶ್ರೀಗಳ ಬಗ್ಗೆ ಮಾತನಾಡಿದರು.

from India & World News in Kannada | VK Polls http://bit.ly/2G0gXH8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...