ಇವಿಎಂ ಹ್ಯಾಕ್ ಚಾಲೆಂಜ್: ಎಫ್ಐಆರ್ ದಾಖಲಿಸಲು ದಿಲ್ಲಿ ಪೊಲೀಸರಿಗೆ ಸೂಚನೆ

ಇವಿಎಂ ಹ್ಯಾಕ್ ಮಾಡಬಹುದು ಎಂಬ ದೂರುಗಳು ಕಾಂಗ್ರೆಸ್, ಆಪ್‌ನಿಂದ ಕೇಳಿಬಂದ ಬೆನ್ನಲ್ಲೇ ಕಳೆದ ವರ್ಷ ಚುನಾವಣಾ ಆಯೋಗ ಇವಿಎಂ ಹ್ಯಾಕ್ ಮಾಡಿ ತೋರಿಸಿ ಎಂದು ಸವಾಲು ಹಾಕಿತ್ತು.

from India & World News in Kannada | VK Polls http://bit.ly/2CDsPf6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...