ಐದು ನಿಮಿಷಗಳ ಸೌಜನ್ಯದ ಭೇಟಿಯನ್ನು ತಮ್ಮ ಕ್ಷುಲ್ಲಕ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಕ್ಕಾಗಿ ರಾಹುಲ್ ಗಾಂಧಿ ಅವರನ್ನು ಪರಿಕ್ಕರ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮೇಧೋಜೀರಕ ಗ್ರಂಥಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಆರೋಗ್ಯ ವಿಚಾರಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ ಭೇಟಿಯು ರಾಜಕೀಯ ತಿರುವು ಪಡೆದುಕೊಂಡಿದೆ.
from India & World News in Kannada | VK Polls http://bit.ly/2RrVA3J