ಕರಿಯಪ್ಪನ ಮಗನಾದ ಕಿರಿಕ್‌ ಪಾರ್ಟಿ ಚಂದನ್‌

ಮೂಲತಃ ಮೈಸೂರಿನವರಾದ ಚಂದನ್‌ ಹೆಗ್ಗೋಡಿನ ನೀನಾಸಂನಲ್ಲಿ ತರಬೇತಿ ಪಡೆದುಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್‌ ಕರಿಯಪ್ಪ ಸಿನಿಮಾದಲ್ಲಿ ಅವರು ಆಗ ತಾನೆ ಮದುವೆಯಾಗುವ ಯುವಕನ ಪಾತ್ರದಲ್ಲಿ ನಟಿಸಿದ್ದಾರೆ.

from Sandalwood News: Kannada Cinema, Film, Movie Reviews News | Vijaya Karnataka http://bit.ly/2T78zt9

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...