ದೀದಿ ಪ್ರಧಾನಿಯಾಗ್ತಾರೆ ಎಂದಿದ್ದು ಜೋಕ್‌: ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್

ಪಶ್ಚಿಮ ಬಂಗಾಳದಿಂದ ಪ್ರಧಾನಿ ಹುದ್ದೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೇ ಮೊದಲ ಅವಕಾಶ ಎಂದಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ದೀದಿ ಹುಟ್ಟುಹಬ್ಬದ ಶುಭಾಶಯ ಕೋರುವ ಸಂದರ್ಭದಲ್ಲಿ ಹಾಗೊಂದು ಆಶಯ ವ್ಯಕ್ತಪಡಿಸಿದ್ದರೂ ಮಮತಾ ಬ್ಯಾನರ್ಜಿ ಪ್ರಧಾನಿಯಾಗುವ ಸಾಧ್ಯತೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

from India & World News in Kannada | VK Polls http://bit.ly/2TvhLaM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...