ಕುಂಭಮೇಳದಲ್ಲಿ ಉ.ಪ್ರ ಸಂಪುಟ ಸಂಭೆ: ವಿಶ್ವದ ಅತಿ ಉದ್ದದ ‘ಗಂಗಾ ಎಕ್ಸ್‌ಪ್ರೆಸ್‌ವೇ’ ಅನುಮೋದನೆ

ಮೀರತ್‌-ಪ್ರಯಾಗ್‌ರಾಜ್‌ ನಡುವೆ ಸಂಪರ್ಕ ಕಲ್ಪಿಸುವ 600 ಕಿ.ಮೀ ಉದ್ದದ 'ಗಂಗಾ ಎಕ್ಸ್‌ಪ್ರೆಸ್‌ವೇ' ನಿರ್ಮಾಣಕ್ಕೆ ಸಂಪುಟ ಅನುಮೋದನೆ ನೀಡಿದೆ. ವಿಶ್ವದ ಅತಿ ಉದ್ದದ ಎಕ್ಸ್‌ಪ್ರೆಸ್‌ವೇ ಎಂಬ ಹಿರಿಮೆಗೆ ಇದು ಪಾತ್ರವಾಗಲಿದೆ ಎಂದು ಆದಿತ್ಯನಾಥ್‌ ಘೋಷಿಸಿದ್ದಾರೆ.

from India & World News in Kannada | VK Polls http://bit.ly/2sVt1Sw

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...