ಯಶ್ ಜತೆಗಿನ ಫೋಟೋ ಹಂಚಿಕೊಂಡು ಹೊಸ ಸುಳಿವು ನೀಡಿದ ಫರ್ಹಾನ್ ಅಖ್ತರ್

ಎಕ್ಸೆಲ್ ಎಂಟರ್‌ಟೇನ್‌ಮೆಂಟ್ ಲಾಂಛನದಲ್ಲಿ ರಿತೇಶ್ ಸಿಧ್ವಾನಿ ಜತೆಗೆ ಬಾಲಿವುಡ್‌ನ ಬಹುಮುಖ ಪ್ರತಿಭೆ ಫರ್ಹಾನ್ ಅಖ್ತರ್ 'ಕೆಜಿಎಫ್: ಚಾಪ್ಟರ್ 1' ಸಿನಿಮಾವನ್ನು ಹಿಂದಿಯಲ್ಲಿ ರಿಲೀಸ್ ಮಾಡಿದ್ದರು. ಆ ಸಿನಿಮಾ ಬಾಕ್ಸ್ ಆಫೀಸಲ್ಲಿ ಭರ್ಜತಿ ಯಶಸ್ಸು ಸಾಧಿಸಿದ್ದು ಗೊತ್ತೇ ಇದೆ. ಇದೀಗ ಯಶ್ ಜತೆಗಿನ ಫೋಟೋವನ್ನು ಫರ್ಹಾನ್ ಹಂಚಿಕೊಂಡಿದ್ದಾರೆ. ಈ ಮೂಲಕ ಕೆಜಿಎಫ್: ಚಾಪ್ಟರ್ 2 ಸಿನಿಮಾ ಬಗ್ಗೆಯೂ ಸುಳಿವು ನೀಡಿದ್ದಾರೆ.

from Sandalwood News: Kannada Cinema, Film, Movie Reviews News | Vijaya Karnataka http://bit.ly/2RNVTuU

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...