Ekta Kapoor Baby: ಅಮ್ಮನಾದ ಸಂಭ್ರಮದಲ್ಲಿ ಏಕ್ತಾ ಕಪೂರ್

ಬಾಲಿವುಡ್ ಯಶಸ್ವಿ ನಿರ್ಮಾಪಕಿ ಹಾಗೂ ನಿರ್ದೇಶಕಿ ಏಕ್ತಾ ಕಪೂರ್ ತಾಯಿಯಾಗಿದ್ದಾರೆ. ಸಹೋದರ ತುಷಾರ್ ಕಪೂರ್ ಅವರಂತೆ ಏಕ್ತಾ ಕಪೂರ್ ಕೂಡ ಬಾಡಿಗೆ ತಾಯ್ತನದ ಮೂಲಕ ಗಂಡು ಮಗುವೊಂದನ್ನು ಪಡೆದಿದ್ದಾರೆ.

from Sandalwood News: Kannada Cinema, Film, Movie Reviews News | Vijaya Karnataka http://bit.ly/2WyEdlJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...