ಎಸ್ಪಿ, ಬಿಎಸ್ಪಿ ಲೋಕಸಭಾ ಚುನಾವಣೆಗಾಗಿ ಒಂದಾಗಿದ್ದು ಸದ್ಯದಲ್ಲಿಯೇ ಸೀಟು ಹಂಚಿಕೆಯನ್ನು ಔಪಚಾರಿಕವಾಗಿ ಘೋಷಿಸಲಿವೆ. ಎರಡು ಪಕ್ಷಗಳು ಸಮಾನ ಸೀಟುಗಳಲ್ಲಿ ಅಂದರೆ ತಲಾ 37 (ಒಟ್ಟು 80) ಸ್ಥಾನಗಳಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಕಾಂಗ್ರೆಸ್ನ ನಿಕಟಪೂರ್ವ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ಪರ್ಧಿಸುವ ರಾಯ್ ಬರೇಲಿ ಮತ್ತು ಕಾಂಗ್ರೆಸ್ ಹಾಲಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿನಿಧಿಸುವ ಅಮೇಥಿಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ಎರಡು ಪಕ್ಷಗಳು ನಿರ್ಧರಿಸಿವೆ.
from India & World News in Kannada | VK Polls http://bit.ly/2F6sW6o
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...