ಆಸ್ಟ್ರೇಲಿಯಾ ವಿರುದ್ಧ ನಡೆದ ಟ್ವೆಂಟಿ-20 ಸರಣಿಯಲ್ಲಿ ಭಾರತ ಸೋಲಿನ ಮುಖಭಂಗ ಅನುಭವಿಸಿರಬಹುದು. ಆದರೆ ವೈಯಕ್ತಿಕವಾಗಿ ಅಮೋಘ ಬ್ಯಾಟಿಂಗ್ ಫಾರ್ಮ್ ಮುಂದುವರಿಸುವಲ್ಲಿ ಕಿಂಗ್ ಕೊಹ್ಲಿ ಯಶಸ್ವಿಯಾಗಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2NxLhus