ಅಯೋಧ್ಯೆ: ಸಂಧಾನಕ್ಕೆ ಸುಪ್ರೀಂ ಸಲಹೆ

ನ್ಯಾಯಮೂರ್ತಿಗಳಾದ ಎಸ್‌.ಎ. ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಎಸ್‌. ಅಬ್ದುಲ್‌ ನಜೀರ್‌ ಅವರನ್ನೂ ಒಳಗೊಂಡ ಪೀಠ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಅನುವಾದಿತ ಪ್ರತಿಗಳನ್ನು ಆರು ವಾರದೊಳಗೆ ಒದಗಿಸುವಂತೆ ರಿಜಿಸ್ಟ್ರಿಗೆ ಸೂಚಿಸಿತು.

from India & World News in Kannada | VK Polls https://ift.tt/2TeaorJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...