ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತವರು ನೆಲದಲ್ಲಿನ ಸತತ 15 ಸರಣಿಗಳಲ್ಲಿನ ಅಜೇಯ ಓಟಕ್ಕೆ ಬೆಂಗಳೂರಿನಲ್ಲಿ ಬ್ರೇಕ್ ಬಿದ್ದಿದೆ. ಆಸೀಸ್ ವಿರುದ್ಧ ನಡೆದ ಎರಡು ಪಂದ್ಯಗಳ ಟಿ-20 ಸರಣಿಯಲ್ಲಿ 0-2ರ ಅಂತರದ ವೈಟ್ವಾಶ್ ಮುಖಭಂಗಕ್ಕೊಳಗಾಗಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2EniNiP