ಪುಲ್ವಾಮಾ ದಾಳಿಕೋರನ ಜತೆ ಸಂಪರ್ಕವಿತ್ತು: ಬಂಧಿತ ಕಾಶ್ಮೀರಿ ಯುವಕರ ತಪ್ಪೊಪ್ಪಿಗೆ

ಪುಲ್ವಾಮಾ ದಾಳಿಯ ಸಂಚುಕೋರ ಅಬ್ದುಲ್ ರಶೀದ್ ಘಾಜಿ ಜತೆ ನಿಕಟ ಸಂಪರ್ಕ ಹೊಂದಿದ್ದಾಗಿ ಬಂಧಿತರು ವಿಚಾರಣೆ ವೇಳೆ ತಿಳಿಸಿದ್ದಾರೆ. ಫೆಬ್ರವರಿ 14ರಂದು ನಡೆದ ಪುಲ್ವಾಮಾ ದಾಳಿಯಲ್ಲಿ 40ಕ್ಕೂ ಹೆಚ್ಚು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಅದಾಗಿ ಐದು ದಿನದೊಳಗೆ ದಾಳಿ ಸಂಚುಕೋರ ಘಾಜಿಯನ್ನು ಭದ್ರತಾ ಪಡೆಗಳು ಹೊಸಕಿ ಹಾಕಿದ್ದವು.

from India & World News in Kannada | VK Polls https://ift.tt/2BQ6meY

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...