ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲಿ ಭಾರತದ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ವಿವಾದಾತ್ಮಕ ತೀರ್ಪಿಗೆ ಬಲಿಯಾಗಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2Vt3f4j