ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟ್ವೆಂಟಿ-20 ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ 100 ಸಿಕ್ಸರ್ಗಳ ಸಾಧನೆ ಮಾಡಿದ್ದಾರೆ. ಅಷ್ಟೇ ಯಾಕೆ ಅಂತಾರಾಷ್ಟ್ರೀಯ ಟ್ವೆಂಟಿ-20 ಕ್ರಿಕೆಟ್ನಲ್ಲಿ 50 ಸಿಕ್ಸರ್ಗಳ ಕ್ಲಬ್ಗೂ ಸೇರ್ಪಡೆಯಾಗಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2VvdIfD