ಉಗ್ರ ನಿಗ್ರಹ ಕಾನೂನು: ಯಾಸಿನ್‌ ಮಲಿಕ್‌ ನೇತೃತ್ವದ ಜೆಕೆಎಲ್‌ಎಫ್‌ಗೆ ನಿಷೇಧ

ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆಗೆ ನೀಡಲಾಗಿದ್ದ ಆಹ್ವಾನವನ್ನು ತಿರಸ್ಕರಿಸಿದ ಬೆನ್ನಲ್ಲೇ ಕೇಂದ್ರ ಸರಕಾರ ಈ ಕ್ರಮವನ್ನು ಕೈಗೊಂಡಿದೆ. ಜೆಕೆಎಲ್‌ಎಫ್‌ ಮುಖಂಡ ಯಾಸಿನ್‌ ಮಲಿಕ್‌ ಈಗಾಗಲೇ ಬಂಧನದಲ್ಲಿದ್ದು ಜಮ್ಮುವಿನ ಕೋಟ್‌ ಬಲ್ವಾಲ್‌ ಜೈಲಿನಲ್ಲಿ ಇರಿಸಲಾಗಿದೆ.

from India & World News in Kannada | VK Polls https://ift.tt/2HJshse

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...