ಭುಜ ನೋವಿನಿಂದ ಪೂರ್ಣ ಗುಣಮುಖರಾಗಿರುವ ಮುಂಬೈ ಇಂಡಿಯನ್ಸ್ ವೇಗಿ ಜಸ್ಪ್ರೀತ್ ಬುಮ್ರಾ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮೂರು ಪ್ರಮುಖ ವಿಕೆಟುಗಳನ್ನು ಕಬಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2I07PmR