ಹೊಸ ಲುಕ್‌ನಲ್ಲಿ ಟೀಮ್ ಇಂಡಿಯಾ

ಮುಂಬರುವ ಏಕದಿನ ವಿಶ್ವಕಪ್‌ಗೂ ಮುಂಚಿತವಾಗಿ ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಬಿಸಿಸಿಐ ಅನಾವರಣಗೊಳಿಸಿದೆ. ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲೂ ಹೊಸ ಕಿಟ್‌ನೊಂದಿಗೆ ಭಾರತ ಕಣಕ್ಕಿಳಿಯುತ್ತಿದೆ.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2Epx3b1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...