ನೀತಿ ಸಂಹಿತೆ ಜಾರಿಯಾದ ಬಳಿಕವೂ ರೈಲು ಟಿಕೆಟ್‌ಗಳಲ್ಲಿ ಹಾಗೂ ಏರ್ ಇಂಡಿಯಾದ ಬೋರ್ಡಿಂಗ್ ಪಾಸ್‌ಗಳಲ್ಲಿ ಪ್ರಧಾನಿ ಮೋದಿ ಫೋಟೋಗಳು ಕಂಡುಬಂದಿದ್ದವು. ಈ ಹಿನ್ನೆಲೆ ಕೇಂದ್ರ ಚುನಾವಣಾ ಆಯೋಗವು ರೈಲ್ವೆ ಸಚಿವಾಲಯಕ್ಕೆ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ನೋಟಿಸ್ ನೀಡಿದೆ.
from India & World News in Kannada | VK Polls https://ift.tt/2Fxz45C