ಕಮ್ಯುನಿಸ್ಟ್‌ ಪಾರ್ಟಿ ಕಚೇರಿಯಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

ಸಿಪಿಎಂ ವಲಯ ಕಚೇರಿಯಲ್ಲಿ ಹತ್ತು ತಿಂಗಳ ಹಿಂದೆ ವಿದ್ಯಾರ್ಥಿ ಕಾರ್ಯಕರ್ತನೊಬ್ಬ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದ. ಕಾಲೇಜು ಮ್ಯಾಗಜಿನ್‌ನ ತಯಾರಿಗೆಂದು ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ.

from India & World News in Kannada | VK Polls https://ift.tt/2TR9Ngx

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...