ಪಿ ಮುರಳೀಧರ್ ರಾವ್ ಮೇಲೆ ನಿರ್ಮಲಾ ಸೀತಾರಾಮನ್ ಸಹಿ ಫೋರ್ಜರಿ ಆರೋಪ

ರಿಯಲ್ ಎಸ್ಟೇಟ್ ಉದ್ಯಮಿ ಮಹಿಪಾಲ್ ರೆಡ್ಡಿ ಅವರ ಪತ್ನಿ ಟಿ ಪ್ರವರ್ಣಾ ರೆಡ್ಡಿ ನೀಡಿರುವ (41) ದೂರಿನ ಆಧಾರದ ಮೇಲೆ ಮುರಳೀಧರ್ ಸೇರಿದಂತೆ 8 ಮಂದಿ ಮೇಲೆ ಹೈದರಾಬಾದಿನ ಸರೂರ್‌ನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

from India & World News in Kannada | VK Polls https://ift.tt/2FtTcp8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...