ಹೈಕೋರ್ಟ್ ತೀರ್ಪಿನಿಂದಾಗಿ ಹಾರ್ದಿಕ್ ಪಟೇಲ್ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಪ್ರಕಾರ ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಮೆಹ್ಸಾನಾ ಗಲಭೆ ಪ್ರಕರಣದಲ್ಲಿ ದೋಷಿಯಾಗಿರುವುದರಿಂದ ಹಾರ್ದಿಕ್ ಪಟೇಲ್ ಅನರ್ಹಗೊಂಡಿದ್ದಾರೆ. ಹಾರ್ದಿಕ್ ಪಟೇಲ್ ವಿರುದ್ಧ 17 ಎಫ್‌ಐಆರ್‌ಗಳು ಹಾಗೂ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದನ್ನು ಕೋರ್ಟ್ ಉಲ್ಲೇಖಿಸಿದೆ.
from India & World News in Kannada | VK Polls https://ift.tt/2FB2WOo