ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ವಿಶ್ವದ ಅತ್ಯುತ್ತಮ ಡೆತ್ ಬೌಲರ್ ಸ್ಪೆಷಲಿಸ್ಟ್ ಆಗಿರುವ ಭುವನೇಶ್ವರ್ ಕುಮಾರ್ ದಾಳಿಯಲ್ಲಿ 24 ರನ್ ಚಚ್ಚುವ ಮೂಲಕ ಸಂಜು ಸ್ಯಾಮ್ಸನ್ ತಮ್ಮ ಸಾಮರ್ಥ್ಯವನ್ನು ಮೆರೆದಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2WyMmWs