ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬೆಟ್ಟಿಂಗ್ ಜಾಲದ ವಿರುದ್ಧ ಬೆಂಗಳೂರು ನಗರ ಪೊಲೀಸ್ ಸ್ಪಷ್ಟವಾದ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ಅಲ್ಲದೆ ಬೆಟ್ಟಿಂಗ್ ಮಾಡಿದ್ರೆ ಸ್ಟ್ರಾಂಗ್ ಆಗಿ ಆಡಲಿದೆ ಎಂದು ಎಚ್ಚರಿಸಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2FFDSXF