ರಷ್ಯಾದ ಏರ್‌ಪೋರ್ಟ್‌ನಲ್ಲಿ ವ್ಯಕ್ತಿಯೊಬ್ಬ ಬೆತ್ತಲೆಯಾಗಿ ವಿಮಾನ ಹತ್ತಲು ಯತ್ನಿಸಿರುವ ವಿಲಕ್ಷಣ ಘಟನೆ ನಡೆದಿದೆ. ಬಳಿಕ ಪೊಲೀಸರು ಆತನನ್ನು ಬಂಧಿಸಿ ಕೈಗೆ ಬೇಡಿ ಹಾಕಿದ್ದರು. ಈ ವ್ಯಕ್ತಿಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
from India & World News in Kannada | VK Polls https://ift.tt/2TDQu5G